Advertisement - Remove

ಶಾಶ್ವತವಾದ - Example Sentences

śāśvatavāda  shaashvatavaada
ನನಗೂ ಇಸ್ರಾಯೇಲ್‌ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನುಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು
It is a sign between me and the children of Israel forever for in six days Yahweh made heaven and earth and on the seventh day he rested and was refreshed
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು
You shall eat neither bread nor roasted grain nor fresh grain until this same day until you have brought the offering of your God This is a statute forever throughout your generations in all your dwellings
ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು
You shall make proclamation on the same day there shall be a holy convocation to you you shall do no regular work This is a statute forever in all your dwellings throughout your generations
ನೀವು ಯಾವ ತರದ ಕೆಲಸ ವನ್ನು ಮಾಡಬಾರದು ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು
You shall do no kind of work it is a statute forever throughout your generations in all your dwellings
ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು
You shall keep it a feast to Yahweh seven days in the year it is a statute forever throughout your generations you shall keep it in the seventh month
Advertisement - Remove
ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು
Outside of the veil of the Testimony in the Tent of Meeting shall Aaron keep it in order from evening to morning before Yahweh continually it shall be a statute forever throughout your generations
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ
When the whirlwind passes the wicked is no more but the righteous stand firm forever
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು ದುಃಖವು ವ್ಯಥೆಯು ಓಡಿ ಹೋಗುವವು
The ransomed of Yahweh shall return and come with singing to Zion and everlasting joy shall be on their heads They shall obtain gladness and joy Sorrow and sighing shall flee away
ಮುಳ್ಳಿಗೆ ಬದಲಾಗಿ ಫರ್‌ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು
Instead of the thorn shall come up the fir tree and instead of the brier shall come up the myrtle tree and it shall be to Yahweh for a name for an everlasting sign that shall not be cut off
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು
And ye shall eat neither bread nor parched corn nor green ears until the selfsame day that ye have brought an offering unto your God it shall be a statute for ever throughout your generations in all your dwellings
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading