Advertisement - Remove

ಶ್ರದ್ಧೆಯಿಂದ - Example Sentences

śrad'dhe  shraddhe
ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನುಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ
but when he was in Rome he sought me diligently and found me
ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನುಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ
But when he was in Rome he sought me out very diligently and found me
ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ ಅದು ಸುಟ್ಟು ಹೋಗಿತ್ತು ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ
Moses diligently inquired about the goat of the sin offering and behold it was burned and he was angry with Eleazar and with Ithamar the sons of Aaron who were left saying
ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು
When you sit to eat with a ruler consider diligently what is before you
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ
Why do you spend money for that which is not bread and your labor for that which doesn't satisfy listen diligently to me and eat you that which is good and let your soul delight itself in fatness
Advertisement - Remove
ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ ಅದು ಸುಟ್ಟು ಹೋಗಿತ್ತು ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ
And Moses diligently sought the goat of the sin offering and behold it was burnt and he was angry with Eleazar and Ithamar the sons of Aaron which were left alive saying
ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು
When thou sittest to eat with a ruler consider diligently what is before thee
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ
Wherefore do ye spend money for that which is not bread and your labour for that which satisfieth not hearken diligently unto me and eat ye that which is good and let your soul delight itself in fatness
ಶ್ರೀ ವೆಂಕಯ್ಯ ನಾಯ್ಡು ಅವರು ತಮ್ಮ ಪಾಲಿಗೆ ಬಂದ ಎಲ್ಲ ಕೆಲಸಗಳನ್ನೂ ಅತ್ಯಂತ ಶ್ರದ್ಧೆಯಿಂದ ಮತ್ತು ಅತ್ಯಂತ ಸರಳವಾಗಿ ಮಾಡುತ್ತಿದ್ದರು.
The Prime Minister said that Shri Venkaiah Naidu always performed whatever duty he had, with utmost diligence, and adapted into that role with ease.
ಅವರು ಅತ್ಯಂತ ಶ್ರದ್ಧೆಯಿಂದ ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.
He served our nation with great diligence.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading