The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಬುದ್ಧದೇವ ಹಾಕಿಕೊಟ್ಟ ಸಹಾನುಭೂತಿ ಮಾರ್ಗದಲ್ಲಿ ತಮ್ಮ ಸರ್ಕಾರ ಜನರಿಗಾಗಿ ಕಾರ್ಯೋನ್ಮುಖವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.
Shri Narendra Modi said that the Government is working with compassion to serve people, in line with the path shown by Lord Buddha.
ಕೇಂದ್ರ ಸರ್ಕಾರ ಬುದ್ಧನ ಪರಂಪರೆಯ ಭಾಗವೂ ಸೇರಿದಂತೆ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ವಿಸ್ತೃತ ಮುನ್ನೋಟದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
He also said the Union Government is working with an elaborate vision, to preserve the cultural heritage of India, which includes the heritage associated with Lord Buddha.
ಈ ಯುವಜನರಿಗೆ ಬೆಂಬಲದ ಅಗತ್ಯವಿದ್ದು, ಸರ್ಕಾರ ಅದನ್ನು ಒದಗಿಸಲು ಬಯಸುತ್ತದೆ ಎಂದರು.
These are also youngsters who need support, which the Government wants to provide, he added.
ಈವರೆಗೆ ಕೇಂದ್ರ ಸರ್ಕಾರ ಕೊಚ್ಚಿ ಮೆಟ್ರೋಗೆ 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಬಿಡುಗಡೆ ಮಾಡಿದೆ.
The Union Government has so far released over two thousand crore rupees for Kochi Metro.
ಸುಮಾರು ಮೂರು ವರ್ಷಗಲಿಂದ, ನನ್ನ ಸರ್ಕಾರ ದೇಶದ ಒಟ್ಟಾರೆ ಮೂಲಸೌಕರ್ಯ ಅಭಿವೃದ್ಧಿಗೆ ಗಮನ ಹರಿಸಿದೆ.
Over the last three years, my Government has placed special focus on overall infrastructure development of the nation.
ಕಳೆದ ಮೂರು ಮೂರೂವರೆ ವರ್ಷಗಳಲ್ಲಿ, ಕೇಂದ್ರ ಸರ್ಕಾರ ಸಾಮಾಜಿಕ ಪ್ರಜಾಪ್ರಭುತ್ವದ ಮುನ್ನೋಟವನ್ನು ಪೂರ್ಣಗೊಳಿಸಲು ಶ್ರಮಿಸುತ್ತಿದೆ ಎಂದರು.
He said that over the last three to three and a half years, the Union Government has worked towards fulfilling this vision of social democracy.
“ಗಾಂಧೀ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಪ್ರಯತ್ನವಾಗಿ ನಮ್ಮ ಸರ್ಕಾರ ಖಾದಿಗೆ ಸಂಬಂಧಿಸಿದ 2000 ಸಂಸ್ಥೆಗಳನ್ನು ಆಧುನೀಕರಿಸಿದೆ” ಎಂದರು.
The PM said, “ In an effort to carry forward the legacy of Gandhiji, our government has modernised around 2000 institutions related to khadi.
ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ಅವರು ಸಂಪೂರ್ಣ ಬಹುಮತದೊಂದಿಗೆ ಗೆದ್ದ ಸರ್ಕಾರ ದೇಶದ ಅಭಿವೃದ್ಧಿಗಾಗಿ ಸ್ವತಂತ್ರ ಮತ್ತು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದರು.
Highlighting the development works undertaken by the Government , he said that a Government with total majority can take bold decisions and work freely for the development of the nation.
ಯುಪಿಎ ಸರ್ಕಾರ ಮತ್ತು ಆಡಳಿತಾರೂಢ ಸರ್ಕಾರವನ್ನು ಹೋಲಿಸುತ್ತಾ ಮೋದಿಯವರು “ನಮ್ಮ ನಾಲ್ಕು ವರ್ಷಗಳ ಕಾಲಾವಧಿಯಲ್ಲಿ ನಾವು 1.30 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ ಆದರೆ ಯು ಪಿ ಎ ಸರ್ಕಾರದ ಆಡಳಿತಾವಧಿಯಲ್ಲಿ ಅವರು ಕೇವಲ 25 ಲಕ್ಷ ಮನೆಗಳನ್ನು ನಿರ್ಮಿಸಿದ್ದರು” ಎಂದು ಹೇಳಿದರು.
Comparing the performance of his Government vis a vis UPA, Mr. Modi said that “In four years of our rule, we constructed 1.30 crore houses while in UPA rule they built 25 lakh houses.”
ಮುಂದಿನ ಐದು ವರ್ಷದಲ್ಲಿ ಹತ್ತು ದಶ ಲಕ್ಷ ಮನೆಗಳಿಗೆ ಕೊಳವೆಯಲ್ಲಿ ಸ್ವಾಭಾವಿಕ ಅನಿಲವನ್ನು ಪೂರೈಸಲು ಸರ್ಕಾರ ತೀರ್ಮಾನಿಸಿದೆ.
The Government also aims to extend Piped Natural Gas to ten million houses over the next five years.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…