The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಇದಲ್ಲದೆ, ತಮ್ಮ ಸರ್ಕಾರ ಬಹು ಕಾಲದಿಂದ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒಂದು ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಲಿದೆ ಎಂದ ಅವರು, ಇದರಿಂದ ದೇಶದ ಹಲವು ಭಾಗಗಳಲ್ಲಿ ರೈತರಿಗೆ ಹಚ್ಚಿನ ನೆರವು ಲಭ್ಯವಾಗಲಿದೆ ಎಂದರು.
He said that the Government is also investing about one lakh crore rupees to complete long pending irrigation projects, which will be of great and lasting help to farmers in many parts of the country.
ಮಾದಕದ್ರವ್ಯಗಳ ಚಟಕ್ಕೆ ದಾಸರಾಗುವುದನ್ನು ತಡೆಯಲು ನಮ್ಮ ಸರ್ಕಾರ ಕೈಗೊಂಡಿರುವ ಹಲವು ಕ್ರಮಗಳನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು.
The Prime Minister highlighted the various initiatives taken by the Union Government to curb the menace of drug addiction.
iii. ಪುನರ್ ವಿನ್ಯಾಸ/ಪುನಶ್ಚೇತನ ಯೋಜನೆಗೆ ಸರ್ಕಾರ ಅನುಮೋದನೆ ನೀಡಿರುವ ಸಿಪಿಎಸ್.ಇ.ಗಳಲ್ಲಿ, ಅನುಮೋದಿತ ಪುನರ್ ವಿನ್ಯಾಸ/ಪುನಶ್ಚೇತನ ಯೋಜನೆಯ ನಿಯಮಾನುಸಾರವಾಗಿ ಮಾತ್ರವೇ ವೇತನ ಪರಿಷ್ಕರಣೆ ಮಾಡಬೇಕು.
iii.In those CPSEs for which the Government has approved restructuring/ revival plan, the wage revision will be done as per the provisions of the approved restructuring / revival plan only.
ಸರ್ಕಾರ ಶಕ್ತಗೊಳಿಸುವ ಪಾತ್ರವನ್ನು ಮಾತ್ರ ವಹಿಸಿದರೆ, ಯುವಜನರುಲಭ್ಯವಿರುವ ಅವಕಾಶಗಳನ್ನು ಮಾತ್ರ ಬಳಸಿಕೊಳ್ಳದೆ, ಸ್ವತಃ ಹೊಸ ಅವಕಾಶಗಳನ್ನು ಸೃಷ್ಟಿಸಬೇಕು ಎಂದರು.
He said that while the Government can only play the role of an enabler, it is the youth, who are not only making use of available opportunities, but also creating new ones themselves.
ಸರ್ಕಾರ ನಾವಿನ್ಯತೆ ಮತ್ತು ಸಂಶೋಧನೆಗೆ ತುಂಬಾ ಮಹತ್ವ ನೀಡುತ್ತಿದೆ ಎಂದೂ ಪ್ರಧಾನಮಂತ್ರಿ ತಿಳಿಸಿದರು.
He added that the Government is giving a lot of importance to innovation and research.
ಕಳೆದ ನಾಲ್ಕು ವರ್ಷಗಳಲ್ಲಿ ಸುಗಮವಾಗಿ ವಾಣಿಜ್ಯ ನಡೆಸುವ ಶ್ರೇಯಾಂಕದಲ್ಲಿ ಭಾರಿ ಜಿಗಿತ ಆಗಿರುವ ಕುರಿತಂತೆ ಮಾತನಾಡಿದ ಪ್ರಧಾನಮಂತ್ರಿಯವರು, ಭಾರತದಲ್ಲಿ ಸುಗಮವಾಗಿ ವಾಣಿಜ್ಯ ನಡೆಸುವುದನ್ನು ಖಾತ್ರಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು.
Speaking about quantum jump in Ease of Doing Business rankings in the past four years, Prime Minister said that Government is committed towards ensuring Ease of Doing Business in India.
ವಸತಿ ಕೈಗಾರಿಕೆ ಮತ್ತು ವಸತಿ ಖರೀದಿದಾರರಿಗೆ ನೆರವಾಗಲು ಕೇಂದ್ರ ಸರ್ಕಾರ ಆರಂಭಿಸಿರುವ ತೆರಿಗೆ ಸುಧಾರಣೆಗಳ ಕುರಿತಂತೆ ಪ್ರಧಾನಮಂತ್ರಿಯವರು ಮಾತನಾಡಿದರು.
The Prime Minister talked about the tax reforms initiated by the Central Government to aid the housing industry and home buyers.
ಭಾರತ ಗಣರಾಜ್ಯದ ಸರ್ಕಾರ ಮತ್ತು ಮ್ಯಾನ್ಮಾರ್ ಗಣರಾಜ್ಯ ಒಕ್ಕೂಟದ ಸರ್ಕಾರಗಳ ನಡುವೆ ಸಾಗರ ಭದ್ರತೆ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ
Memorandum of Understanding on Maritime Security Cooperation Between the Government of the Republic of India and the Government of the Republic of the Union of Myanmar
ಭಾರತ ಗಣರಾಜ್ಯದ ಸರ್ಕಾರ ಮತ್ತು ಮ್ಯಾನ್ಮಾರ್ ಗಣರಾಜ್ಯ ಒಕ್ಕೂಟದ ಸರ್ಕಾರಗಳ ನಡುವೆ 2017-2020ರ ಸಾಲಿನಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಒಪ್ಪಂದ
Cultural Exchange Programme between the Government of the Republic of India And the Government of the Republic of the Union of Myanmar for the year 2017-2020
ಕರಾವಳಿ ನಿಗಾ ವ್ಯವಸ್ಥೆ ಒದಗಿಸುವ ಸಲುವಾಗಿ ಭಾರತ ಗಣರಾಜ್ಯದ ಸರ್ಕಾರ ಮತ್ತು ಮ್ಯಾನ್ಮಾರ್ ಗಣರಾಜ್ಯ ಒಕ್ಕೂಟದ ಸರ್ಕಾರಗಳ ನಡುವೆ ತಾಂತ್ರಿಕ ಒಪ್ಪಂದ
Technical Agreement between the Government of the Republic of India and the Government Of the Republic of the Union of Myanmar for providing Coastal Surveillance System
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…