The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಭಾರತ ಗಣರಾಜ್ಯ ಸರ್ಕಾರ ಮತ್ತು ಬೆಲಾರಸ್ ಗಣರಾಜ್ಯ ಸರ್ಕಾರದ ನಡುವೆ 2018-2020ರವರೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಾರ್ಯಕ್ರಮ ಸಹಕಾರ ಒಪ್ಪಂದ.
Programme of cooperation between the Government of Republic of India and the Government of Republic of Belarus in the field of culture for 2018-2020
ಕೇಂದ್ರ ಸರ್ಕಾರ ಈ ಮುನ್ನ ಎರಡು ಗಮನಾರ್ಹ ಅಭಿವೃದ್ಧಿ ಉಪಕ್ರಮಗಳಾದ ಶ್ಯಾಮ್ ಪ್ರಸಾದ್ ಮುಖರ್ಜಿ ರುರ್ಬನ್ ಅಭಿಯಾನ ಮತ್ತು ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆಯನ್ನು ಛತ್ತೀಸಗಢದಿಂದ ಆರಂಭಿಸಿದ್ದನ್ನು ಉಲ್ಲೇಖಿಸಿದರು.
The Prime Minister noted that the Union Government had earlier launched two significant development initiatives, the Syama Prasad Mukherjee Rurban Mission, and the Pradhan Mantri Gramin Awaas Yojana, from Chhattisgarh.
ಗ್ರಾಮ ಸ್ವರಾಜ್ ಅಭಿಯಾನವು ಕೇಂದ್ರ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಆರಂಭಿಸಿರುವ ಎಲ್ಲ ಅಭಿವೃದ್ಧಿ ಉಪಕ್ರಮಗಳು ಸಮಾಜದ ಬಡವರು ಮತ್ತು ದುರ್ಬಲರಿಗೆ ತಲುಪುವುದನ್ನು ಖಾತ್ರಿಪಡಿಸುತ್ತದೆ ಎಂದರು.
He said that the Gram Swaraj Abhiyan would ensure that all development initiatives launched by the Union Government in the last four years, reach the poor and disadvantaged sections of society.
ಈ 115 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸರ್ಕಾರ ವಿಭಿನ್ನ ದೃಷ್ಟಿಕೋನದೊಂದಿಗೆ ಕಾರ್ಯೋನ್ಮುಖವಾಗಿದೆ ಎಂದರು.
He said the Government is working with a different approach on these 115 districts.
ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಉಪಕ್ರಮಗಳು ಸಮಾಜದ ಬಡಜನರ ಮತ್ತು ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹೊಂದಿರುವ ಬದ್ಧತೆಯನ್ನು ತೋರುತ್ತವೆ ಎಂದು ಪ್ರಧಾನಿ ಪ್ರತಿಪಾದಿಸಿದರು.
The Prime Minister asserted that the initiatives and decisions taken by the Union Government indicate its commitment to the welfare of the poor and weaker sections of society.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…