Advertisement - Remove

ಹಾದು - Example Sentences

Popularity:
Difficulty:
hādu  haadu
ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು
But he passing through their midst went his way
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು
Therefore they took up stones to throw at him but Jesus was hidden and went out of the temple having gone through their midst and so passed by
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
When they had gone through the region of Phrygia and Galatia they were forbidden by the Holy Spirit to speak the word in Asia
ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು
But I will come to you when I have passed through Macedonia for I am passing through Macedonia
ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು
But he passing through the midst of them went his way
Advertisement - Remove
ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು
And Jesus entered and passed through Jericho
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು
Then took they up stones to cast at him but Jesus hid himself and went out of the temple going through the midst of them and so passed by
ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು ಅದರ ಮೇಲೆತಿಳಿಯದ ದೇವರಿಗೆ ಎಂದು ಬರೆದಿತ್ತು ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ
For as I passed by and beheld your devotions I found an altar with this inscription TO THE UNKNOWN GOD Whom therefore ye ignorantly worship him declare I unto you
ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನುತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು ಆಗ ನೀನು ನನ್ನ ಹಿಂಭಾಗವನ್ನು ನೋಡುವಿ ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು
It will happen while my glory passes by that I will put you in a cleft of the rock and will cover you with my hand until I have passed by
ಕರ್ತನು ಅವನೆದುರಿಗೆ ಹಾದು ಹೋಗುತ್ತಾಕರ್ತನು ಕರ್ತನಾದ ದೇವರು ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
Yahweh passed by before him and proclaimed Yahweh Yahweh a merciful and gracious God slow to anger and abundant in loving kindness and truth
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading