Advertisement - Remove

ಹಿಂದಕ್ಕೆ - Example Sentences

ಆಗ ಯೇಸು ಅವನಿಗೆನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು
But Jesus said to him No one having put his hand to the plow and looking back is fit for the Kingdom of God
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ
At this many of his disciples went back and walked no more with him
ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ ಅದದ ರಿಂದ ನೀನು ಅವನನ್ನು ಸೇರಿಸಿಕೋ
I am sending him back Therefore receive him that is my own heart
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ
From that time many of his disciples went back and walked no more with him
ಹಿಂದಕ್ಕೆ
& Back
Advertisement - Remove
ಒಂದು ಹೆಜ್ಜೆ ಹಿಂದಕ್ಕೆ ಹೋಗು
Go back one step
ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು
He brought back all the goods and also brought back his relative Lot and his goods and the women also and the people
ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ ಅವನ ಸಹೋದರನು ಹೊರಗೆ ಬಂದನು ಆಗ ಅವಳುನೀನು ಛೇದಿಸಿದ್ದೇನು ಈ ದೋಷವು ನಿನ್ನ ಮೇಲೆ ಇರಲಿ ಅಂದಳುಹೀಗೆ ಅವನಿಗೆ ಪೆರೆಚ್‌ ಎಂದು ಹೆಸರಾಯಿತು ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು ಅವನಿಗೆ ಜೆರಹ ಎಂದು ಹೆಸರಾಯಿತು
It happened as he drew back his hand that behold his brother came out and she said Why have you made a breach for yourself Therefore his name was called Perez
ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು
and take double money in your hand and take back the money that was returned in the mouth of your sacks Perhaps it was an oversight
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು ಆಗ ನೀರುಗಳು ವಿಭಾಗವಾದವು
Moses stretched out his hand over the sea and Yahweh caused the sea to go back by a strong east wind all the night and made the sea dry land and the waters were divided
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading