Advertisement - Remove

ಹಿಂದಕ್ಕೆ - Example Sentences

ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
And the king of Israel said Take Micaiah and carry him back unto Amon the governor of the city and to Joash the king's son
ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು
And Ornan turned back and saw the angel and his four sons with him hid themselves Now Ornan was threshing wheat
ಆಗ ಇಸ್ರಾಯೇ ಲಿನ ಅರಸನುನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ
Then the king of Israel said Take ye Micaiah and carry him back to Amon the governor of the city and to Joash the king's son
ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು
But the soldiers of the army which Amaziah sent back that they should not go with him to battle fell upon the cities of Judah from Samaria even unto Bethhoron and smote three thousand of them and took much spoil
ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು
When mine enemies are turned back they shall fall and perish at thy presence
Advertisement - Remove
ಆಗ ಇಗೋ ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು
Behold I will bring again the shadow of the degrees which is gone down in the sun dial of Ahaz ten degrees backward So the sun returned ten degrees by which degrees it was gone down
ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ ಅದು ಅವುಗಳನ್ನು ವಶಪಡಿಸಿಕೊಂಡಿದೆ ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ
From above hath he sent fire into my bones and it prevaileth against them he hath spread a net for my feet he hath turned me back he hath made me desolate and faint all the day
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು
And I will turn thee back and leave but the sixth part of thee and will cause thee to come up from the north parts and will bring thee upon the mountains of Israel
ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು ಆದರೂ ಅವರು ಓಡಿಹೋಗುತ್ತಾರೆ ನಿಲ್ಲಿರಿ ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ
But Nineveh is of old like a pool of water yet they shall flee away Stand stand shall they cry but none shall look back
ಗಮನ ಕಳೆದುಕೊಳ್ಳುತ್ತಿರುವ ವಿಂಡೋಗಳನ್ನು ಹಿಂದಕ್ಕೆ ಸರಿಸಿ
Slide back windows losing focus
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading