Advertisement - Remove

ಹೆಚ್ಚಿನ - Example Sentences

Popularity:
Difficulty:
heccina  hechchina
ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡುಇವನು ದೇವದೂಷಣೆ ಮಾಡಿದ್ದಾನೆ ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು ಇಗೋ ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿಇವ
Then the high priest tore his clothing saying He has spoken blasphemy Why do we need any more witnesses Behold now you have heard his blasphemy
ಇದನ್ನು ಮುನ್ನೂರು ಪೆನ್ಸ್‌ ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು
For this might have been sold for more than three hundred denarii and given to the poor They grumbled against her
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ
But the testimony which I have is greater than that of John for the works which the Father gave me to accomplish the very works that I do testify about me that the Father has sent me
ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು
For it seemed good to the Holy Spirit and to us to lay no greater burden on you than these necessary things
ಇದನ್ನು ಮುನ್ನೂರು ಪೆನ್ಸ್‌ ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು
For it might have been sold for more than three hundred pence and have been given to the poor And they murmured against her
Advertisement - Remove
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ
But I have greater witness than that of John for the works which the Father hath given me to finish the same works that I do bear witness of me that the Father hath sent me
ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು
For it seemed good to the Holy Ghost and to us to lay upon you no greater burden than these necessary things
ಒಂದಕ್ಕಿಂತಾ ಹೆಚ್ಚಿನ ಸಾಧ್ಯ ಹೊಂದಾಣಿಕೆಗಳಿವೆ
There is more than one possible match
ಒಂದು ಅಥವ ಹೆಚ್ಚಿನ ನಿಯಂತ್ರಕವನ್ನು ತೆರೆಯಲು ಸಾಧ್ಯವಾಗಿಲ್ಲ ಇಲ್ಲಿ ಪಟ್ಟಿ ಮಾಡಬೇಕಿರುವ ಎಲ್ಲಾ ನಿಯಂತ್ರಕಗಳನ್ನು ನೀವು ಓದಲು ಅನುಮತಿಯನ್ನು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ
Could not open one or more USB controller Make sure you have read access to all USB controllers that should be listed here
ನೀವು ೨೦ ಕ್ಕೂ ಹೆಚ್ಚಿನ ಪುಟ ಗುರುತುಗಳನ್ನು ಹಾಳೆಯಲ್ಲಿ ತೆರೆಯಲು ಮನವಿ ಸಲ್ಲಿಸಿದ್ದೀರಿ ಇದಕ್ಕೆ ಒಂದಿಷ್ಟು ಸಮಯ ಹಿಡಿಯುತ್ತದೆ ಮುಂದುವರೆಯಬೇಕೆ
You have requested to open more than 20 bookmarks in tabs This might take a while Continue
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading